September 16, 2026
Uncategorized

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತ ರಾವ್ ಎಂಬವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು 50 ಕ್ಕಿಂತ ಅಧಿಕ ಅಡಕೆ ಮರ, 10 ತೆಂಗಿನ ಮರ ಹಾಗೂ ಅಪಾರ ಪ್ರಮಾಣದಲ್ಲಿ ಬಾಳೆ ಕೃಷಿಯನ್ನು ಮಾಡಿವೆ.


ಮಠದ ಮಜಲು ಪರಿಸರ ಚಾರ್ಮಾಡಿ ಅರಣ್ಯದ ಅಂಚಿನಲ್ಲಿದ್ದು ಇಲ್ಲಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳು ಆಗಾಗ ದಾಳಿ ನಡೆಸುತ್ತವೆ.ಇಲ್ಲಿನ ತೋಟಗಳಲ್ಲಿ ಕಾಡಾನೆಗಳು ದಾಳಿ ನಡೆಸುವ ವೇಳೆ ಅಪಾರ ಪ್ರಮಾಣದಲ್ಲಿ ಕೃಷಿಹಾನಿ ಉಂಟು ಮಾಡುತ್ತವೆ.
ಆನೆ ಹಾವಳಿಗೆ ಸರಿಯಾದ ಕಡಿವಾಣ ಹಾಕುವ ಅಗತ್ಯವಿದೆ ಎಂದು ಸ್ಥಳೀಯ ಕೃಷಿಕ ಪ್ರಕಾಶ ನಾರಾಯಣ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya
error: Content is protected !!