September 17, 2026
Uncategorized

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

ಬೆಳ್ತಂಗಡಿ: ಜಡಿಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಹಿಂಭಾಗದ ಗೋಡೆಯೂ ಕುಸಿದಿದೆ ಎಂದು ವರದಿಯಾಗಿದೆ

.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya
error: Content is protected !!