September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಆ.2 ರಂದು ಹೊರಡಿಸಿದ ಆದೇಶದ ಪ್ರಕಾರ, ಆಗಸ್ಟ್ 03, 2026ರಂದು ಪುತ್ತೂರು ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ, ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು 10 ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.

Related posts

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya
error: Content is protected !!