September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

ಬೆಳ್ತಂಗಡಿ: ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿಯ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.

ಅವಿಭಜಿತಾ ದ ಕ ಜಿಲ್ಲೆ 8 ವರ್ಷದಿಂದ ನಿರಂತರ ಬಸದಿ ಸ್ವಚ್ಛತೆಯಲ್ಲಿ ತೊಡಗಿರುವ ಯಾವುದೇ ಅಧ್ಯಕ್ಷರು ಇಲ್ಲದೆ ಎಲ್ಲರೂ ಸದಸ್ಯರು ಆಗಿ ಮಕ್ಕಳು ಮತ್ತು ಹಿರಿಯರು ಸೇರಿ ಸತತವಾಗಿ ದೇವಸ್ಥಾನ ಗಳ ಸ್ವಚ್ಛತೆಯಲ್ಲಿ ತೊಡಗಿರುವ ಏಕೈಕ ತಂಡ ಬಸದಿ ಸ್ವಚ್ಛತಾ ತಂಡವಾಗಿದೆ.

Related posts

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!