26 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 588 ನೇ ಸೇವಾ ಯೋಜನೆಯ 3ನೇ ವರ್ಷದ ಆಟಿದ ಕಷಾಯ ಮತ್ತು ಮೆತ್ತೆ ಗಂಜಿ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ 6 ರಿಂದ ಬೆಳಗ್ಗೆ 10 ಗಂಟೆ ತನಕ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಇವರು ಉದ್ಘಾಟಿಸಲಿದ್ದಾರೆ . ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ .

ಕಳೆದ ವರ್ಷ ಒಂದು ಸಾವಿರಕ್ಕಿಂತ ಅಧಿಕ ಸಾರ್ವಜನಿಕರು ಸದುಪಯೋಗಪಡಿಸಿಕೊಂಡಿದಿದ್ದು, ಬೆಳಿಗ್ಗೆ ಆರು ಗಂಟೆಯ ಮೊದಲೇ ಸಾರ್ವಜನಿಕರು ಅವರವರ ಮನೆಗೆ ತೆಗೆದುಕೊಂಡು ಹೋಗಲು ಬಾಟ್ಲಿಗಳನ್ನು ಕೂಡ ಹಿಡಿದುಕೊಂಡು ಬಂದಿದ್ದರು ಎಂದು ಸಂತಸ ವ್ಯಕ್ತಪಡಿಸಿ ಈ ಕಾರ್ಯಕ್ರಮ ಮಾಡಲು ನಮಗೆ ಇನ್ನಷ್ಟು ಸ್ಪೂರ್ತಿಯಾಗಿದೆ ಎಂದು ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ತಿಳಿಸಿದ್ದಾರೆ.

Related posts

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!