25.2 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಆ.3 ರಂದು ಹೊರಡಿಸಿದ ಆದೇಶದ ಪ್ರಕಾರ, ಆಗಸ್ಟ್ 4, 2026ರಂದು ಪುತ್ತೂರು ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ, ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು 10 ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.

Related posts

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!