32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸ.ಹಿ. ಪ್ರಾ. ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

ಬಂದಾರು : ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya
error: Content is protected !!