25.2 C
ಪುತ್ತೂರು, ಬೆಳ್ತಂಗಡಿ
September 19, 2026
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ.

ವಿದ್ಯಾರ್ಥಿ ಹೊಟ್ಟೆ ನೋವು ಮತ್ತು ವಾಂತಿ ಆಗುತ್ತಿರುವುದಾಗಿ ವಾರ್ಡ್ ನ್ ಗೆ ತಿಳಿಸಿ ವಿಶ್ರಾಂತಿಗೆ ತೆರಳಿದ್ದ,ಬಳಿಕ ಮಧ್ಯಾಹ್ನ ವಾರ್ಡನ್ ಕೊಠಡಿಗೆ ತೆರಳಿ ನೋಡಿದಾಗ ವಿದ್ಯಾರ್ಥಿ ಅಲ್ಲಿ ಇರಲಿಲ್ಲ. ನಂತರ ಆತನ ಕೊಠಡಿಗೆ ತೆರಳಿದಾಗ ಬಾಗಿಲು ಮುಚ್ಚಿತ್ತು, ಬಲವಂತವಾಗಿ ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
error: Content is protected !!