26.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಆಟಿದ ಪೊಲಬು ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಗುರುದೇವ‌ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿ ಇಲ್ಲಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಒಟ್ಟುಸೇರಿ ಕೇಂದ್ರ ಕಚೇರಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ವಿನೂತನವಾಗಿ ಜರಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಭಗೀರಥ ಉದ್ಘಾಟಿಸಿ ಆಟಿದ ತಿಂಗಳಿನ‌ ಮಹತ್ವದ ಬಗ್ಗೆ ತಿಳಿಸಿದರು. ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ ಬಂಗೇರ, ತನುಜಾಶೇಖರ್, ಚಂದ್ರಶೇಖರ, ಜಯವಿಕ್ರಮ ಪಿ, ಚಿದಾನಂದ ಪೂಜಾರಿ ಎಲ್ದಕ್ಕ , ಸೂರಜ್ ಕುಮಾರ್, ವಿಶೇಷಾಧಿಕಾರಿ ಶ್ರೀ ಮೋನಪ್ಪ ಪೂಜಾರಿ, ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಮಾರು 67 ಬಗೆಯ ವಿವಿಧ ಆಟಿಯ ತಿನಸುಗಳು ಗಮನಸೆಳೆದವು. ಕೇಂದ್ರ ಕಚೇರಿಯ ಮುಖ್ಯ ಲೆಕ್ಕಿಗ ಕೀರ್ತನ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ರೂಪಲತಾ, ಆಂತರಿಕ ಲೆಕ್ಕ ಪರಿಶೋಧಕ ಅಶೋಕ್ ಕುಮಾರ್, ಶಾಖೆಯ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya
error: Content is protected !!