September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

ಬೆಳ್ತಂಗಡಿ: ಕಾಡಾನೆ ದಾಳಿಗೆ ಬಲಿಯಾದ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರ ಮನೆಗೆ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕವಾಗಿ ನೆರವು ನೀಡಿದರು.

Related posts

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya
error: Content is protected !!