30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿದ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ ನಡೆಯಿತು.

ಈ ವೇಳೆ ಮಾಜಿ ಸದಸ್ಯರಾದ ಅರವಿಂದ್ ಕುಮಾರ್, ಗಣೇಶ್ ಲಾಯಿಲ, ಹರಿ ಕೃಷ್ಣ ಹಾಗೂ ಗ್ರಾಮಸ್ಥರು ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya
error: Content is protected !!