September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

ಪುದುವೆಟ್ಟು : ಹಿಂದೂ ಸೇವಾ ಸಮಿತಿ ಪುದುವೆಟ್ಟು ವತಿಯಿಂದ ಶ್ರೀ ಓಂ ಶಕ್ತಿ ಭಜನಾ ಮಂದಿರ ಪುದುವೆಟ್ಟುನಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ 108 ತೆಂಗಿನಕಾಯಿ ಗಣಹೋಮ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಗೌಡ , ಪುದುವೆಟ್ಟು ಶಕ್ತಿ ಕೇಂದ್ರ ಪ್ರಮುಖರಾದ ಪೂರ್ಣಾಕ್ಷ ಬಾಯಿತ್ಯಾರು, ಓಂ ಶಕ್ತಿ ಭಜನಾ ಮಂದಿರದ ಅಧ್ಯಕ್ಷರಾದ ಚೇತನ್ ಮುಚ್ಚಾರು, ಮೀಯಾರು ಶ್ರೀ ವನದುರ್ಗ ದೇವಸ್ಥಾನದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಗೌಡ, ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಾಸ್ಕರ ಅಡ್ಯ, ಪ್ರಮುಖರಾದ ನಿವೃತ್ತ ಪ್ರಾಂಶುಪಾಲರಾದ ಯದುಪತಿ ಗೌಡ ಡೆಚ್ಚಾರು, ಬೆನಕ ಕನ್ಸ್ಟ್ರಕ್ಷನ್ ಗಣೇಶ್ ಗೌಡ ಉಜಿರೆ, ಧರ್ಮಸ್ಥಳ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸನ್ನ ಹೆಬ್ಬಾರ್, ಪ್ರಮುಖರಾದ ದೇವಣ್ಣ ಗೌಡ ಬೇರಿಕೆ, ದೇವಣ್ಣ ಗೌಡ ಮುಚ್ಚಾರು, ಧನ್ಯಕುಮಾರ್ ಭಂಡಾರಿ ಪುದುವೆಟ್ಟು, ದಾಮೋದರ ಗೌಡ ಮುಜರ್ ದಡ್ದ್, ಚಂದ್ರಹಾಸ ಮುಚ್ಚಾರು ,ಶಶಿಧರ್ ಗುಂಪಕಲ್ಲು, ದಿವಾಕರ ಗೌಡ ಮುಚ್ಚಾರು, ಹರೀಶ್ ಗುಂಪಕಲ್ಲು, ಪ್ರಮೋದ್ ದರ್ಖಾಸ್, ಗಣೇಶ್ ನೆರೋಲ್ದಪಲ್ಕೆ, ಸೇವಾಪ್ರತಿನಿಧಿ ಹರಿಣಾಕ್ಷಿ ಕೇರ್ಯ, ಚೈತ್ರ ಕೇರ್ಯ ಇನ್ನಿತರ ಗಣ್ಯರು, ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!