26.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ನೇತೃತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆ ಇಲ್ಲಿ ವನಮಹೋತ್ಸವ ಆಚರಿಸಲಾಯಿತು.

ಕಾರ್ಯ ಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ಚೇರ್ ಮೆನ್ ಫಾರ್ “Save the environment” ರೊ. ಶರತ್ ಕೃಷ್ಣ ಪಡುವೆಟ್ನಾಯ, ರೊ.ವಿದ್ಯಾಕುಮಾರ ಕಾಂಚೋಡು, ರೊ ಸೋಮಶೇಖರ ಶೆಟ್ಟಿ ಹಾಗೂ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾ ಅಭಿವೃದ್ದಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿಗಳು ಹಸಿರು ಉಡುಪನ್ನು ಧರಿಸಿ ಈ ದಿನವನ್ನು ಹಸಿರು ದಿನವನ್ನಾಗಿ ಆಚರಿಸಿದರು. ಸಾಂಕೇತಿಕವಾಗಿ 5 ಮಕ್ಕಳಿಗೆ ವೇದಿಕೆಯಲ್ಲಿ ಗಿಡಗಳನ್ನು ವಿತರಿಸಲಾಯಿತು.

Related posts

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya
error: Content is protected !!