26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿ ಮೇಳ ಡಿಸ್ಕೌಂಟ್ ಸೇಲ್ : ಗ್ರಾಹಕರಿಗೆ ಶೇ.50 ರಿಯಾಯಿತಿ ದರದಲ್ಲಿ ಮಾರಾಟ

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ವಿಶೇಷ ಸ್ಪೆಷಲ್ ಡಿಸ್ಕೌಂಟ್ ಸೇಲ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾರಿ ಮೇಳವು ಆ.1 ರಿಂದ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ಶೇ.50ರಷ್ಟು ಡಿಸ್ಕೌಂಟ್ ಸಿಗಲಿದೆ. ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ಸೀರೆಗಳು ಲಭ್ಯವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಶಾಲಾ ಕಾಲೇಜು ಉದ್ಯೋಗಿಗಳಿಗೆ, ಸಂಘ ಸಂಸ್ಥೆಗಳಿಗೆ ಬೇಕಾದ ಸಮವಸ್ತ್ರ, ವಿವಿಧ ವಿನ್ಯಾಸದ ಸಾರಿಗಳು ಹಾಗೂ ಮಹಿಳೆಯರ, ಪುರುಷರ, ಮಕ್ಕಳ ಬಗೆ ಬಗೆಯ ವಸ್ತ್ರಗಳು ಇಲ್ಲಿ ಲಭ್ಯವಿದೆ.

Related posts

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya
error: Content is protected !!