28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಒಂಟಿ ಸಲಗವೊಂದು ಸಂಚಾರ ನಡೆಸಿದ ಘಟನೆ ಆ. 3 ರಂದು ನಡೆದಿದೆ.

ಇಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ವೇಳೆ ಈ ಕಾಡಾನೆ ದಾರಿ ಮಧ್ಯೆ ಕಾಣಿಸಿಕೊಂಡಿದೆ. ಆನೆ ರಸ್ತೆ ದಾಟುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಈ ಆನೆ ಘಾಟಿ ರಸ್ತೆಯಲ್ಲಿ ಕಾಣಿಸಿತ್ತು, ಚಾರ್ಮಾಡಿ ಘಾಟಿಯಲ್ಲಿ ಹೋಗುವ ಮಂದಿಗೆ ಒಂಟಿ ದಂತದ ಈ ಆನೆ ಆಗಾಗ ಸಿಗುವುದು ಮಮೂಲಾಗಿದೆ. ಅರಣ್ಯ ಇಲಾಖೆ ಆನೆಯನ್ನು ಕಾಡಿಗೆ ಅಟ್ಟಿಸಿದ್ದಾರೆ.

Related posts

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya
error: Content is protected !!