30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

ತೆಂಕಕಾರಂದೂರು : 200 ವರ್ಷದ ಇತಿಹಾಸ ಇರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆಯ ಗಿಂಡಾಡಿ ಗುತ್ತು ಮನೆತನದ ಗುತ್ತು ಮನೆಯವರು ಹಾಗೂ ಗ್ರಾಮಸ್ಥರು ಆರಾಧಿಸಿಕೊಂಡು ಬರುತ್ತಿರುವ ಕೊಡಮಣಿತ್ತಾಯ ಕಟ್ಟೆ ಎಂದು ಪ್ರಸಿದ್ಧವಾದ ಕಟ್ಟೆಯ ಪಕ್ಕದಲ್ಲಿರುವ ಸುಮಾರು 200 ವರ್ಷದ ಪುರಾತನವಾಗಿರುವ ಮರವೊಂದು ಆ.2ರಂದು ಬೀಸಿದ ಗಾಳಿಗೆ ಬಿದ್ದು ನೆಲಸಮವಾಗಿದೆ.

Related posts

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya
error: Content is protected !!