32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

ಗುರಿಪಳ್ಳ : ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಸುರೇಶ್ ಮುಗೇರ ಇವರ ಮನೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇತೃತ್ವದ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿದರು.

ನಿರ್ಮಾಣ ಹಂತದಲ್ಲಿರುವ ಮನೆಗೆ ತುರ್ತು ವ್ಯವಸ್ಥೆಗೆ ಬೇಕಾಗುವ ಅಗತ್ಯ ಸಾಮಾಗ್ರಿಗಳಾದ ಮರದ ಬಾಗಿಲು, ಸಿಮೆಂಟ್, ಮರಳು, ಟಾರ್ಪಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಲಾಯಿತು ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಗೊಳ್ಳಬೇಕಾಗಿರುವ ಅನುದಾನವನ್ನು ಅತೀ ಶೀಘ್ರದಲ್ಲಿ ಒದಗಿಸುವ ಭರವಸೆ ನೀಡಲಾಯಿತು.

Related posts

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!