32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

ಲಾಯಿಲ : ಲಾಯಿಲ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ಮಳೆಯ ನೀರು ನುಗ್ಗಿದ ಘಟನೆ ಆ. 1ರಂದು ನಡೆದಿದೆ.

ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದುದರಿಂದ ತೋಡಿನ ನೀರು ಹೋಗಲಾಗದೆ ಬ್ಲಾಕ್ ಆಗಿ ಈ ಘಟನೆ ಸಂಭವಿಸಿತು. ಸುತ್ತ ಮುತ್ತಲಿನ ತೋಟವೆಲ್ಲಾ ನೀರಿನಿಂದ ಆವೃತವಾಗಿತ್ತು. ಮೊದಲು ಕೂಡಾ ದೇವಸ್ಥಾನದ ಸಮೀಪವಿರುವ ತೋಡಿನ ನೀರು ಬ್ಲಾಕ್ ಆಗಿ ನೀರು ಬಂದಿದ್ದರೂ ಮನೆಯೊಳಗೆ ಇದೇ ಪ್ರಥಮ ಬಾರಿ ಬಂದಿರುವುದಾಗಿ ಲತೇಶ್ ಓಡದಕರಿಯ ತಿಳಿಸಿದರು.

Related posts

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!