32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

ಲಾಯಿಲ: ಲಾಯಿಲ ಗುರಿಂಗಾನ ಎ೦ಬಲ್ಲಿ ಮಳೆಯಿಂದ ಮನೆಯ ಎಲ್ಲ ವಸ್ತುಗಳು ನೀರಲ್ಲಿ ಕೊಚ್ಚಿ ಹೋದರಿಂದ ಕೆಲವು ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ಮಾಲಕರಾದ ಕಾರ್ತಿಕ್ ರವರಿಂದ ಆಹಾರ ಕಿಟ್ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸದಸ್ಯರಾದ ದಿನೇಶ್ ಶೆಟ್ಟಿ ಹರಿಪ್ರಸಾದ್ ಲಾಯಿಲ, ಉದಯ ಉಪಸ್ಥಿತರಿದ್ದರು.

Related posts

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya
error: Content is protected !!