25.2 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

ಕೊಯ್ಯೂರು: ಮಲೆಬೆಟ್ಟು ಮಹಾಗಣಪತಿ ದೇವಸ್ಥಾನದಲ್ಲಿ ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಂಬಿಕೆ ಸಂಧ್ಯಾ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್ ಜೋಶಿ ಶಿರ್ಲಾಲು ಜೇನು ಕೃಷಿಯ ಮಹತ್ವ, ಜೇನು ಪೆಟ್ಟಿಗೆಯ ಸಂಪೂರ್ಣ ಮಾಹಿತಿ ಜೇನು ಕೃಷಿ ಮಾಡುವಾಗ ರೈತರು ಅನುಸರಿಸಬೇಕಾದ ಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಕೃಷಿ ಇಲಾಖೆಯ ಬಿಟಿಎಂ ನವನೀತ, ಎಟಿಎಂ ಗಾಯತ್ರಿ , ಎಲ್ ಸಿ ಆರ್ ಪಿ ಶಾಶ್ವಿತ ಪಶುಸಖಿ ಏಕಲತಾ ಕೃಷಿ ಸಖಿ ಭಾಗೀರಥಿ ಹಾಜರಿದ್ದರು. 25 ರೈತರು ಇದರ ಪ್ರಯೋಜನವನ್ನು ಪಡೆದುಕೊಂಡರು ಕೃಷಿ ಸಖಿ ಧನ್ಯವಾದ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
error: Content is protected !!