32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಬಿಷಪ್ ಜೇಮ್ಸ್ ಪಟೇರಿಯಲ್ ಅವರನ್ನು ಶಾಸಕ ಹರೀಶ್ ಪೂಂಜರವರು ಇಂದು ಅವರ ಮನೆಯಲ್ಲಿ ಮಿಥಿಲಾದಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಫಾ. ಲಾರೆನ್ಸ್ ಪುನೋಳಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್, ಫಾ. ಮಾನಿ, ವಿಕಾರ್ ಜನರಲ್ ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಸನ್ನಿ ಅಲಪಾಟ್, ಪ್ರಾಪರೇಟರ್ ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಆದರ್ಶ್ ನಿರ್ದೇಶಕರು
ಡಿಕೆ ಆರ್ ಡಿ ಎಸ್, ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಕುರಿಯಕೋಸ್ , ಫಾ. ಜೋಸೆಫ್ ಚೀರನ್, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸೆಬಾಸ್ಟಿಯನ್ ಹಾಗೂ ಸಮಾಜ ಬಾಂಧವರು, ಮುಖಂಡರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya
error: Content is protected !!