September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

ಬೆಳ್ತಂಗಡಿ : ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಅವರ 146 ನೇ ಜನ್ಮದಿನವನ್ನು ಆ.4ರಂದು ಆಚರಿಸಲಾಯಿತು.

ಅಧ್ಯಕ್ಷ ಪ್ರಕಾಶ ನಾರಾಯಣ ಕೆ., ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ ರಾಘವ ಕಲ್ಮಂಜ, ಸಿಇಒ ಪ್ರಸನ್ನ ಪರಾಂಜಪೆ, ಶಾಖಾ ಪ್ರಬಂಧಕರಾದ ಡೇವಿಸ್, ಪುಷ್ಪಾ ಅಭಿಷೇಕ್ ಹಾಗೂ ಸಿಬ್ಬಂದಿ ವರ್ಗದವರು
ಮೊಳಹಳ್ಳಿ ಶಿವರಾಯರ ಭಾವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಕಳೆಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಶ್ ಅಧಿಕಾರ ಸ್ವೀಕಾರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya
error: Content is protected !!