32.3 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿ

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

ಬೆಳ್ತಂಗಡಿ: ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬುಧವಾರ (ಆ.5) ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 8.15 – ವಿಮಾನ ನಿಲ್ದಾಣ ಆಗಮನ, 10 ಗಂಟೆಗೆ ಬೆಳ್ತಂಗಡಿ ತಾ.ಪಂ.ನಲ್ಲಿ ಸಭೆ, ಮಧ್ಯಾಹ್ನ ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಚಿವರು ಸಭೆ ನಡೆಸಲಿದ್ದಾರೆ.

Related posts

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!