September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ

ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರನ್ನು ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
error: Content is protected !!