September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾಗಿ (ಪ್ರಬಾರ) ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಸಫನಾ ಅವರು ಮೂಲ್ಕಿ ತಾಲೂಕಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ತೆರವಾದ ಸ್ಥಾನವನ್ನು ಶ್ರೀಮತಿ ಸಫನಾ ಅವರು ಶ್ರೀಮತಿ ಗಾಯತ್ರಿ ಪಿ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.

ಗಾಯತ್ರಿ ಅವರು ಹಲವು ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಜನರ ಪ್ರೀತಿ, ವಿಶ್ವಾಸ ಗಳಿಸಿದ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಂಡಾಜೆ ಗ್ರಾ.ಪಂ ನಲ್ಲಿ ಪಿಡಿಓ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಸೆ.14: ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!