September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೋಟ್ಯಲ್ಮರ್ ಕರಂಬಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಸನ್ನ ಹೆಗ್ಡೆ ಕರಂಬಾರು ಗುತ್ತು, ಕಾರ್ಯದರ್ಶಿಯಾಗಿ ಹರೀಶ್ ಕಲ್ಲಾಜೆ, ಸದಸ್ಯರುಗಳಾಗಿ ನೊಣಯ್ಯ ಶೆಟ್ಟಿ ಪರಬೂಡು, ಉಮೇಶ್ ಶೆಟ್ಟಿ ದೆಗಡೆಕೋಡಿ, ಹರೀಶ್ ಶೆಟ್ಟಿ, ಪ್ರಶಾಂತ್ ಕುಲಾಲ್, ಅರುಣ್ ಮಡಿವಾಳ, ಕಿಶೋರ್ ಹೆಗ್ಡೆ ಎರ್ಮೆತ್ತೋಡಿ, ಯತೀಶ್ ಪಾಳ್ಯ, ನಾರಾಯಣ ಪೂಜಾರಿ ಬಂತಡ್ಕ, ಶ್ರೀಧರ ಮುಂಡೇಲು ಆಯ್ಕೆಯಾಗಿರುತ್ತಾರೆ.

Related posts

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!