28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ಆಗಸ್ಟ್ 07 ಮತ್ತು 08ರಂದು ನಡೆಯಲಿದ್ದು ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕಾಗಿ ವಿನಂತಿಸಿದ್ದಾರೆ.

ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ

ಭಾಗವಹಿಸುವ ಅಭ್ಯರ್ಥಿಗಳಿಗೆ ಬೆಳ್ತಂಗಡಿ “ಶ್ರಮಿಕ ಶಾಸಕರ ಕಚೇರಿ” ಯಿಂದ ಪೂರ್ವಾಹ್ನ 8.00 ಗಂಟೆಗೆ ಬಸ್ ವ್ಯವಸ್ಥೆ ಇದೆ.

Related posts

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya
error: Content is protected !!