November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

ಹತ್ಯಡ್ಕ : ಇಲ್ಲಿಯ ಪಾರ್ಪಿಕಲ್ಲು ಸಮೀಪ ದರ್ಭೇತಡ್ಕ ದಿನಕರ ಗೋಖಲೆ ಯವರ ಮನೆಯ ಸಮೀಪ ಆ.4ರಂದು ರಾತ್ರಿ ಕಾಡಾನೆಯು ತೋಟಕ್ಕೆ ದಾಳಿ ಮಾಡಿದ್ದು, ಅಡಿಕೆ ಗಿಡ, ಬಾಳೆಗಿಡ, ತೆಂಗಿನ ಗಿಡಗಳಿಗೆ ಹಾನಿ ಮಾಡಿ ಅಪಾರ ನಷ್ಟ ಉಂಟುಮಾಡಿದೆ.

Related posts

ಮಡಂತ್ಯಾರು ಬಸ್ ನಿಲ್ದಾಣದ ಬಳಿ ಅಡ್ಡದಿಡ್ಡಿ ಪಾರ್ಕಿಂಗ್ ಕಿರಿಕಿರಿ ; ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!