32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದಿಸಲಾಯಿತು.

ಈ‌ ಸಂದರ್ಭದಲ್ಲಿ ಬಿಜೆಪಿ ವಿಭಾಹ ಸಹಪ್ರಭಾರಿ ಜಯಂತ್ ಕೋಟ್ಯಾನ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೆಬಾಸ್ಟಿಯನ್, ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya
error: Content is protected !!