28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.

“ನಮ್ಮೂರ ಸಂತೆ” ಎಂಬ ವಿಷಯದಲ್ಲಿ ಅಂಚೆಕಾರ್ಡ್ನಲ್ಲಿ ಚಿತ್ರಗಳನ್ನು ರಚಿಸಿ 2027ರ ಮಾರ್ಚ್  31 ರೊಳಗೆ ಕಳುಹಿಸಬೇಕು.
ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳಿರುತ್ತವೆ.


ಸ್ಪರ್ಧೆಗೆ ಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: ನಿರ್ದೇಶಕರು, ಅಂಚೆ-ಕುAಚ ವಿಭಾಗ, ಶಾಂತಿವನ, ಧರ್ಮಸ್ಥಳ – 574 216.

Related posts

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ನವರಿಂದ ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya
error: Content is protected !!