32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಕೇಂದ್ರ ಸಂಘ ಬೆಂಗಳೂರು (ರಿ) ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಜಿಲ್ಲಾ “ಪ್ರಧಾನ ಕಾರ್ಯದರ್ಶಿ” ಆಗಿ ವೆಂಕಟೇಶ್ ವೈ ಆಯ್ಕೆಗೊಂಡಿದ್ದಾರೆ.

ಪ್ರಸ್ತುತ ಇವರು ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ . ಕರ್ನಾಟಕ ರಾಜ್ಯ ಸರಕಾರಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya
error: Content is protected !!