28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

ಬೆಳ್ತಂಗಡಿ : ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಆ. 5 ರಂದು ನ್ಯೂ ಬ್ರೆಝಾ ಕಾರು ರನ್ನು ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ , ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ತುಕಾರಾಮ ಮತ್ತು ಎಸ್ ಡಿ ಎಮ್ ಕಾಲೇಜಿನ ಪ್ರೊಫೆಸರ್ ಡಾ. ಅತುಲ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜ್ ಶ್ರೀಮಂದಾರ, ಸರ್ವಿಸ್ ಮ್ಯಾನೇಜರ್ ಶ್ರೀಗಣೇಶ್ , ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಉಜಿರೆಯ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶ್ರೀಮಂದಾರ ಸ್ವಾಗತಿಸಿ. ರಕ್ಷಿತ್ ಧನ್ಯವಾದವಿತ್ತರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!