28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಕುಮಾರ್ ಮುರಂಪೇಲು (62ವ) ಬಹು ಅಂಗಾಂಗ ವೈಫಲ್ಯದಿಂದ ಆ 4ರಂದು ನಿಧನರಾದರು.

ಅರುಣ್ ಸಾಲಿಯಾನ್ ಅವರು ಕಳೆದ ಹಲವಾರು ವರ್ಷಗಳಿಂದ ಮಡಂತ್ಯಾರುನಲ್ಲಿ ಚಿಕನ್ ಉದ್ಯಮ ನಡೆಸುತ್ತಿದ್ದು ಗ್ರಾಹಕಸ್ನೇಹಿ ವ್ಯಾಪಾರಕ್ಕೆ ಹೆಸರುವಾಸಿಯಾಗಿದ್ದರು.

ಮೃತರು ಪತ್ನಿ ಭಾರತಿ, ಮೂವರು ಮಕ್ಕಳಾದ ದೀಪಿಕಾ, ರಂಜನಿ, ಕಾರ್ತಿಕ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!