26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರೋಗ್ಯ ಸಚಿವ ಯು.ಟಿ. ಖಾದರ್ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಭೇಟಿ

ಮಡಂತ್ಯಾರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆಯಾದ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಆ. 5ರಂದು ಭೇಟಿ ನೀಡಿ, ಸಂಸ್ಥೆಯ ಕಾರ್ಯವೈಖರಿ ಹಾಗೂ ಗ್ರಾಹಕ ಸ್ನೇಹಿ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ನೂತನ್ ಕ್ಲೋತ್ ಸೆಂಟರ್‌ನ ಮಾಲಕರಾದ ರಾಜೇಶ್ ಹಾಗೂ ಪ್ರಕಾಶ್ ಅವರು ಸಚಿವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಸಾಹುಲ್ ಹಮೀದ್ ಹಾಗೂ ನೂತನ್ ಕ್ಲೋತ್ ಸೆಂಟರ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya
error: Content is protected !!