28.6 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

ಇಂದಬೆಟ್ಟು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಕೆಸರುಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಟಿ ನೆಡುವ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡರು.

ಜಿಪಿಟಿ ಶಿಕ್ಷಕರಾದ ಮೇಘ ಇವರು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಇಂತಹ ಒಂದು ಪ್ರಾಯೋಗಿಕ ಕಲಿಕೆಗೆ ಊರದಾನಿಗಳಾದ ಲಕ್ಷ್ಮಣ ಗೌಡ ಅವಕಾಶ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಸದಸ್ಯರಾದ ಯೋಗೀಶ, ಜಗದೀಶ, ಇಸುಬು, ಪುಷ್ಪಲತಾ, ಹೇಮಾವತಿ, ಹೇಮಲತಾ ,ಮಾಲತಿ ಉಪಸ್ಥಿತರಿದ್ದರು.

ಶಿಕ್ಷಕರಾದ ಸುಜಾತ ಸಂಪ್ರತಾ ,ಪಂಚಮಿ , ದೈಹಿಕ ಶಿಕ್ಷಕರಾದ ಶೀನ ಸಹಕರಿಸಿದರು. ಪೋಷಕರಾದ ಶ್ರೀಮತಿ ಸೌಮ್ಯ ಶಾನುಬೋಗ್ ಸಹಕರಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಶ್ರೀ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!