November 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ: ಆನೆಪಲ್ಲ ನಿವಾಸಿ ಇಲ್ಯಾಸ್ ನಿಧನ

ಬಾರ್ಯ: ಬಾರ್ಯ ಆನೆಪಲ್ಲ ನಿವಾಸಿ ಇಲ್ಯಾಸ್ (53ವ) ರವರು ಹೃದಯ ಸಂಬಂಧಿ ಕಾಯಿಲೆಯಿಂದ ಆ.5ರಂದು ನಿಧನ ಹೊಂದಿದರು.

ಮೃತರು ಪತ್ನಿ ತಾಹೀರಾ , ಮಕ್ಕಳಾದ ತಂಸಿರಾ, ತಪ್ಸಿರಾ ಮತ್ತು ಕುಟುಂಬವರ್ಗದವರನ್ನು ಅಗಲಿದ್ದಾರೆ.

Related posts

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya
error: Content is protected !!