28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

ಬೆಳ್ತಂಗಡಿ : ರೋಟರಿ ಆನ್ಸ್ ಕ್ಲಬ್ ನ 2026-2027 ನೇ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ನೂತನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ , ಕೋಶಾಧಿಕಾರಿಯಾಗಿ ಅಕ್ಷತ ವಿದ್ಯಾಕುಮಾರ್ ಆಯ್ಕೆಯಾಗಿದ್ದಾರೆ.

ರೊಟರಿ ಆನ್ಸ್ ಕ್ಲಬ್ ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.8ರಂದು ಲಾಯಿಲ ಸುಬ್ರಹಣ್ಯ ಸಭಾಭವನದಲ್ಲಿ ನಡೆಯಲಿದೆ.

Related posts

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!