November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

ಶಿಶಿಲ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿಶಿಲ ಗ್ರಾಮದ ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿದ ಘಟನೆ ಆ.4ರಂದು ರಾತ್ರಿ ನಡೆದಿದೆ.

ವಿಪರೀತ ಮಳೆಯಿಂದ ಗುಡ್ಡ ಇನ್ನಷ್ಟು ಜರಿಯುವ ಭೀತಿಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya
error: Content is protected !!