28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

ಬೆಳ್ತಂಗಡಿ : ಭಾರಿ ಮಳೆಯಿಂದಾಗಿ ಕನ್ಯಾಡಿ ಗ್ರಾಮದ ಕೈಲಾಜೆ ನಿವಾಸಿಯಾಗಿರುವ ಇನಾಸ್ ಡಿಸೋಜ ಮತ್ತು ಜಾನ್ ಡಿಸೋಜ ಎಂಬುವರ ಮನೆ ಬಳಿ, ಗುಡ್ಡ ಕುಸಿತ ಸಂಭವಿಸಿದ್ದು ಪ್ರಸ್ತುತದ ವರೆಗೆ ವಾಸ್ತವ್ಯದ ಮನೆಗೆ ಯಾವುದೇ ಹಾನಿ ಸಂಭವಿಸಿರುವುದಿಲ್ಲ. ಮಳೆಯು ಇದೇ ರೀತಿ ಮುಂದುವರೆದರೆ ಇನ್ನಷ್ಟು ಗುಡ್ಡ ಕುಸಿಯುವ ಭೀತಿ ಇದೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya
error: Content is protected !!