26.2 C
ಪುತ್ತೂರು, ಬೆಳ್ತಂಗಡಿ
September 22, 2026
Uncategorized

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

ಮಚ್ಚಿನ : ಉಪ್ಪಿನಂಗಡಿಯಿಂದ ಮದ್ವ ಕಡೆಗೆ ಬರುತಿದ್ದ ಲಾರಿ ರಸ್ತೆ ಬದಿ ಚರಂಡಿಗೆ ಜಾರಿದ ಘಟನೆ ಮಚ್ಚಿನ ಗ್ರಾಮದ ಕಾರಂದೂರು ಬಲಿ ನಡೆದಿದೆ.
ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್ಟಾಗಿ ರಸ್ತೆ ಬದಿಗೆ ವಾಲಿ ಚಾಲಕನ ಮುಂಜಾಗ್ರತೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
✍️ಹರ್ಷ ಬಳ್ಳಮಂಜ

Related posts

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya
error: Content is protected !!