28.3 C
ಪುತ್ತೂರು, ಬೆಳ್ತಂಗಡಿ
September 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ. ಆಶ್ರಫ್ ನೆರಿಯ ಅವರು ಈಗಾಗಲೇ ಆಯ್ಕೆಯಾಗಿದ್ದು, ಸಮಿತಿಯ ಹಿರಿಯ ಉಪಾಧ್ಯಕ್ಷರಾಗಿ ಪ್ರವೀಣ್ ಗೌಡ ಕೊಯ್ಯೂರು, ಖಜಾಂಚಿಯಾಗಿ ರಾಜೇಶ್ ಪುದುಚೇರಿ ಇವರನ್ನು ನೇಮಕ ಮಾಡಲಾಗಿದೆ.

ಉಪಾಧ್ಯಕ್ಷರುಗಳಾಗಿ ಸದಾನಂದ ಶೆಟ್ಟಿ ಮಡಪಾಡಿ, ಜಯಾನಂದ ಪಿಲಿಕಳ, ವಿನೂಶಾ ಪ್ರಕಾಶ್ ನಾಲ್ಕೂರು, ಸಂಯೋಜಕರಾಗಿ ಎಸ್.ಎ ಮಹಮ್ಮದ್ ರಾಝಿಯುದ್ದೀನ್ ಸಬರಬೈಲು, ಯೋಗೀಶ್ ಗೌಡ ಮುಂಡಾಜೆ, ನೆಲ್ಸನ್ ಲಸ್ರಾದೋ ಮಡಂತ್ಯಾರು, ಗೋಪಿನಾಥ ನಾಯಕ್ ಗುರುವಾಯನಕೆರೆ, ಜಂಟಿ ಸಂಯೋಜಕರಾಗಿ ಅಬೂಬಕ್ಕರ್ ಚಾರ್ಮಾಡಿ, ಶ್ರೀಧರ್ ಕಳೆಂಜ, ರೀನಾ ನೆರಿಯ ಇವರನ್ನು ಆಯ್ಕೆ ಮಾಡಲಾಗಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ರಾದ ವಿನಯ ಕುಮಾರ್ ಸೊರಕೆ ಯವರ ಸೂಚನೆಯಂತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮತ್ತು ಬ್ಲಾಕ್ ಅಧ್ಯಕ್ಷರುಗಳ ಶಿಪಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮೀಣ ಭಾಗದ ಅಧ್ಯಕ್ಷರಾದ ಮಹಮ್ಮದ್ ಆಲಿ ಯವರು ಆದೇಶವನ್ನು ನೀಡಿದ್ದಾರೆ.

Related posts

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಉಪನ್ಯಾಸ ಕಾರ್ಯಕ್ರಮ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!