28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ: ನಡ್ತಿಕಲ್ಲು ನಿವಾಸಿ ದೇವಕಿ ನಿಧನ

ಮೂಡುಕೋಡಿ ಗ್ರಾಮದ ನಡ್ತಿಕಲ್ಲು ದಿ. ಕೊರಗಪ್ಪ ಮೂಲ್ಯರವರ ಪತ್ನಿ ಶ್ರೀಮತಿ ದೇವಕಿ ಯವರು ನಿಧನರಾಗಿದ್ದಾರೆ.

ಮೃತರು ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಸಹಿತ ನಾಲ್ವರು ಪುತ್ರರು , ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!