November 6, 2026
Uncategorized

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರ ಸೂಚನೆಯಂತೆ ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಇದರ ಅಧ್ಯಕ್ಷರಾದ ಸಿ ಎಂ ದನಂಜಯ ರವರು ಆಯ್ಕೆ ಗೊಳಿಸಿದ್ದು ಈ ಆಯ್ಕೆ ಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಮ್ ರವರ ಶಿಪಾರಸ್ಸಿ ನೊಂದಿಗೆ ಆಯ್ಕೆ ಗೊಂಡಿರುತ್ತದೆ.

Related posts

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya
error: Content is protected !!