26.9 C
ಪುತ್ತೂರು, ಬೆಳ್ತಂಗಡಿ
September 22, 2026
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ಟ್ರಾಫಿಕ್, ಆರ್.ಟಿ.ಒ. ನಿಂದ ಶಾಲಾ ವಾಹನಗಳ ತಪಸಾಣೆ

ಬೆಳ್ತಂಗಡಿ : ಮಕ್ಕಳು ದೇಶದ ಅಮೂಲ್ಯ ರತ್ನಗಳು. ಅಂತಹ ಮಕ್ಕಳನ್ನು ಪ್ರತಿದಿನ ಸುರಕ್ಷಿತವಾಗಿ ಶಾಲೆಗೆ ಕರೆತಂದು, ಮರಳಿ ಮನೆಗೆ ತಲುಪಿಸುವ ಶಾಲಾ ವಾಹನಗಳು ಮಕ್ಕಳ ಸುರಕ್ಷತೆಯ ಕಾವಲುಗಾರರು ಹಾಗಾಗಿ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಶಾಲಾ ವಾಹನಗಳ ತಪಸಾಣೆ ನಡೆಸಿದ ಬಗ್ಗೆ ಆ. 6 ರಂದು ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ಮತ್ತು ಉಜಿರೆ ಭಾಗದಲ್ಲಿ ವಾಹನಗಳ ತಪಾಸಣೆ ನಡೆಸಿದ ಅಧಿಕಾರಿಗಳು ಶಾಲಾ ವಾಹನಗಳ ಸರ್ಮಪಕ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದಾಗಿಯೂ ಚಾಲಕರಿಗೆ ಸುರಕ್ಷತೆ, ವಾಹನಗಳ ಪಿಟ್ನೆಸ್, ಸಂಚಾರ ನಿಯಮಗಳು ಬಗ್ಗೆ ಮಾಹಿತಿಯನ್ನು ವಿವರಿಸಿದರು.ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್.ಪಿ ತಂಡ ಮತ್ತು ಬಂಟ್ವಾಳ ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ಪ್ರಮೋದ್ ಭಟ್ ತಂಡ ಉಪಸ್ಥಿತರಿದ್ದರು.

Related posts

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!