30.5 C
ಪುತ್ತೂರು, ಬೆಳ್ತಂಗಡಿ
September 21, 2026
Uncategorized

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ನಗರ ಮಾದರಿ ಶಾಲಾ ಬಳಿಯ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ನಾರಾಯಣ ರಾವ್ (99ವ) ಅವರು ಆ.5ರಂದು ನಿಧನರಾಗಿದ್ದಾರೆ.
ಅಪಾರ ದೈವ ಭಕ್ತರು ಹಾಗೂ ಹಿರಿಯರಾದ ಮೃತರು ಮುರಳಿಧರ ರಾವ್, ಲಕ್ಷ್ಮೀನಾರಾಯಣ ರಾವ್ ಸೇರಿದಂತೆ ಮೂರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ.ಶೆಟ್ಟಿಯವರಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!