28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

ಮಡಂತ್ಯಾರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಸಿದ್ದ ವಸ್ತç ಮಳಿಗೆಯಲ್ಲೊಂದಾಗಿರುವ ಮಡಂತ್ಯಾರಿನ ಪ್ರತಿಷ್ಠಿತ ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಗಸ್ಟ್ 7ರಿಂದ 16ರವರೆಗೆ `ಆಷಾಢ ಡಿಸ್ಕೌಂಟ್ ಸೇಲ್’ ಆಯೋಜಿಸಲಾಗಿದೆ.

ಈ ವಿಶೇಷ ಮಾರಾಟ ಮೇಳದಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ವಿನ್ಯಾಸದ ಉಡುಪುಗಳು ಮತ್ತು ವಸ್ತçಗಳ ಮೇಲೆ ಆಕರ್ಷಕ ರಿಯಾಯಿತಿ ನೀಡಲಾಗುತ್ತಿದೆ. ಹಬ್ಬದ ಸಂಭ್ರಮವನ್ನು ಇನ್ನಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಗ್ರಾಹಕರಿಗೆ ಗುಣಮಟ್ಟದ ವಸ್ತ್ರಗಳನ್ನು ಕೈಗೆಟುಕುವ ದರದಲ್ಲಿ ಖರೀದಿಸಲು ಈ ಅವಕಾಶ ಕಲ್ಪಿಸಲಾಗಿದೆ.

ಸಂಸ್ಥೆಯು ಹಲವು ವರ್ಷಗಳಿಂದ ಗುಣಮಟ್ಟದ ವಸ್ತçಗಳು ಮತ್ತು ನಗುಮೊಗದೊಂದಿಗೆ ಉತ್ತಮ ಗ್ರಾಹಕ ಸೇವೆಯ ಮೂಲಕ ಜನರ ವಿಶ್ವಾಸ ಗಳಿಸಿದ್ದು, ಈ ಡಿಸ್ಕೌಂಟ್ ಸೇಲ್‌ನ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಪಡೆದುಕೊಳ್ಳುವಂತೆ ನೂತನ್ ಸಂಸ್ಥೆ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ 9448084555 / 9972397533 ಈ ನಂಬರನ್ನು ಸಂಪರ್ಕಿಸಬಹುದಾಗಿದೆ.

ಗುಣಮಟ್ಟದ ವಸ್ತ್ರ ಗಳು ಕೈಗೆಟುಕುವ ದರದಲ್ಲಿ
ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ವಸ್ತ್ರಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಆಷಾಢ ಮಾಸದ ಅಂಗವಾಗಿ ಆಯೋಜಿಸಿರುವ ಈ ವಿಶೇಷ ಡಿಸ್ಕೌಂಟ್ ಸೇಲ್‌ನಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ರೀತಿಯ ಹೊಸ ವಿನ್ಯಾಸದ ವಸ್ತ್ರಗಳ ಮೇಲೆ ಆಕರ್ಷಕ ರಿಯಾಯಿತಿಯನ್ನು ನೀಡಿದ್ದೇವೆ. ಹಲವು ವರ್ಷಗಳಿಂದ ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಿರುವ ಎಲ್ಲ ಗ್ರಾಹಕರಿಗೆ ಹೃತ್ಪೂರ್ವಕ ಧನ್ಯವಾದಗಳು.

-ಮಾಲಕರು ನೂತನ್ ಕ್ಲೋತ್ ಸೆಂಟರ್

Related posts

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya
error: Content is protected !!