27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಕಿಂಡಿ ಅಣೆಕಟ್ಟಿನ ಸಮೀಪದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ತ್ಯಾಜ್ಯವನ್ನು ತಂದು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ.

ಗೋಣಿಚೀಲಗಳಲ್ಲಿ ತುಂಬಿಸಿ ತಂದ ತ್ಯಾಜ್ಯವನ್ನು ರಸ್ತೆ ಬದಿಗೆ ಎಸೆದಿರುವುದರಿಂದ ಪರಿಸರ ಮಾಲಿನ್ಯದ ಜತೆಗೆ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಈ ತ್ಯಾಜ್ಯ ಮಳೆ ನೀರಿನೊಂದಿಗೆ ಕೊಚ್ಚಿಕೊಂಡು ಸಮೀಪದಲ್ಲೇ ಹರಿಯುವ ಮೃತ್ಯುಂಜಯ ನದಿಗೆ ಸೇರುವ ಸಾಧ್ಯತೆ ಇದೆ.ಈ ಪ್ರದೇಶದಲ್ಲಿ ಈ ಹಿಂದೆ ತ್ಯಾಜ್ಯ ಸುರಿಯುವುದನ್ನು ತಡೆಯುವ ಉದ್ದೇಶದಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ ಸದ್ಯ ಕಣ್ಮರೆಯಾಗಿರುವುದು ಕಸ ಎಸೆಯುವವರಿಗೆ ಅನುಕೂಲ ಕಲ್ಪಿಸಿದೆ.

Related posts

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!