28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

ಬೆಳ್ತಂಗಡಿ : ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರ್ಯ ಹಾಗೂ ಪುತ್ತಿಲ ಗ್ರಾಮದ FID/Central FID ಹಾಗೂ E-kyc ಯನ್ನು ತೋಟಗಾರಿಕೆ ಇಲಾಖೆ. ಬೆಳ್ತಂಗಡಿ ವತಿಯಿಂದ ಮಾಡಿಕೊಡಲು ಆ. 11ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಲಿದೆ.

ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ, ಮಾಹಿತಿಯನ್ನು ನೀಡಲಾಗುವುದು. ಎಲ್ಲಾ ರೈತರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಅಗತ್ಯ ದಾಖಲೆಗಳು :

  1. ಪ್ರಸ್ತುತ ಸಾಲಿನ ಪಹಣಿ
  2. ಆಧಾರ್ ಕಾರ್ಡ್ ನಕಲು
  3. ಆಧಾರ್ ಕಾರ್ಡಿನಲ್ಲಿ ನಮೂದಿಸಿರುವ ಮೊಬೈಲ್.
    ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.
    ಕೊಕ್ಕಡ ಹೋಬಳಿ : ಶ್ರೀ ಮಹಾವೀರ ಶೇಬಣ್ಣವರನೇ, ಮೊಬೈಲ್ ನಂ: 8123921087
    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು : ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya
error: Content is protected !!