26.2 C
ಪುತ್ತೂರು, ಬೆಳ್ತಂಗಡಿ
September 22, 2026
Uncategorized

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರ ಸೂಚನೆಯಂತೆ ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಇದರ ಅಧ್ಯಕ್ಷರಾದ ಸಿ ಎಂ ದನಂಜಯ ರವರು ಆಯ್ಕೆ ಗೊಳಿಸಿದ್ದು ಈ ಆಯ್ಕೆ ಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಮ್ ರವರ ಶಿಪಾರಸ್ಸಿ ನೊಂದಿಗೆ ಆಯ್ಕೆ ಗೊಂಡಿರುತ್ತದೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya
error: Content is protected !!