30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಇವರು ತಮ್ಮ ತಂದೆಯವರಾದ ದಿ.ನಾರಾಯಣ ತಾಮನ್ಕರ್ ಹೆಸರಲ್ಲಿ ಪ್ರತಿವರ್ಷ ಕೊಡಮಾಡುವ ಶೈಕ್ಷಣಿಕ ಮತ್ತು ಆರೋಗ್ಯ ಸಹಾಯದ ಅಂಗವಾಗಿ ಎಂಟು ಅರ್ಹ ಫಲಾನುಭವಿಗಳಿಗೆ 47,000 ರೂಪಾಯಿಗಳ ಧನಸಹಾಯವನ್ನು ಊರಿನ ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ನೀಡಿದರು.

ಇದರಲ್ಲಿ ಆರು ವಿದ್ಯಾರ್ಥಿಗಳಿಗೆ ರೂ. 5000 ದಂತೆ ಶೈಕ್ಷಣಿಕ ಸಹಾಯ ಉಳಿದಂತೆ ರೂ.17000 ವನ್ನು ಸಮಾಜ ಸೇವಾ ಸಂಸ್ಥೆಗಳಿಗೆ ನೀಡಲಾಯಿತು. ಅರೆಕ್ಕಲ್ ರಾಮಚಂದ್ರ ಭಟ್, ರಾಘವೇಂದ್ರ ತಾಮನ್ಕರ್, ನಾಮದೇವ ರಾವ್ ಮತ್ತು ತಾಮನ್ಕರ್ ಬಂಧುಗಳು ಉಪಸ್ಥಿತರಿದ್ದರು. ತಾಮನ್ಕರರ ಉದಾತ್ತ ಕಾರ್ಯವು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು.

Related posts

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ವಿಶ್ವಕರ್ಮ ಜಯಂತಿ ಹಾಗೂ ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕಲ್ಮಂಜದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya
error: Content is protected !!